Yashaswini Health Insurance Scheme- ಯಶಸ್ವಿನಿ ಆರೋಗ್ಯ ಯೋಜನೆ ನೋಂದಣಿ ಆರಂಭ | ₹5 ಲಕ್ಷವರೆಗೆ ಉಚಿತ ಚಿಕಿತ್ಸೆ ಪಡೆಯಲು ಈಗಲೇ ಅರ್ಜಿ ಹಾಕಿ

Yashaswini Health Insurance Scheme- ಯಶಸ್ವಿನಿ ಆರೋಗ್ಯ ಯೋಜನೆ ನೋಂದಣಿ ಆರಂಭ | ₹5 ಲಕ್ಷವರೆಗೆ ಉಚಿತ ಚಿಕಿತ್ಸೆ ಪಡೆಯಲು ಈಗಲೇ ಅರ್ಜಿ ಹಾಕಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಈ ವರ್ಷವೂ ಯಥಾಪ್ರಕಾರ ಮುಂದುವರಿಯಲಿದ್ದು; ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸಹಕಾರ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಬಾರಿ ಯೋಜನೆಯಲ್ಲಿ ಹಲವು ಮಹತ್ವದ ಬದಲಾವಣೆಗಳು ಹಾಗೂ ಹೊಸ ಸೌಲಭ್ಯಗಳನ್ನು ಸೇರಿಸಲಾಗಿದ್ದು, ಹೆಚ್ಚಿನ ಜನರಿಗೆ ಆರೋಗ್ಯ ಸೇವೆ ತಲುಪಿಸುವ ಗುರಿಯನ್ನು ಸರ್ಕಾರ … Read more